ಇಸ್ರಾಯೇಲರ ರಕ್ಷಕನು
1 ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,
"ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.