2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.