ಯೆಹೋವನು ಕೋರೆಷನನ್ನು ಕರೆದ ಉದ್ದೇಶ
1 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,
ರಾಜರ ನಡುಕಟ್ಟನ್ನು ಬಿಚ್ಚಿ,
ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,