ಯೆಹೋವನ ಸೇವಕನ ಭರವಸೆ
4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.