3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,
ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.