4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.