7 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;
ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು,
ಬಾಯಿ ತೆರೆಯಲೇ ಇಲ್ಲ.