17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ.
ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ" ಎಂದು ಯೆಹೋವನು ಅನ್ನುತ್ತಾನೆ.