11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,
ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.