7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.