8 ಯೆಹೋವನು ಹೀಗೆನ್ನುತ್ತಾನೆ, "ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
9 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.