11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ,
ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು;
ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.