3 ಆಗ ಒಬ್ಬನು ಮತ್ತೊಬ್ಬನಿಗೆ,
"ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ" ಎಂದು ಕೂಗಿ ಹೇಳಿದನು.