7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ;
ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.