ನ್ಯಾಯತೀರ್ಪು ಮತ್ತು ರಕ್ಷಣೆ
1 "ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,
ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.