2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು.
ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.