9 "ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?" ಎಂದು ಯೆಹೋವನು ಹೇಳುತ್ತಾನೆ.
"ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?" ಎಂದು ನಿನ್ನ ದೇವರು ನುಡಿಯುತ್ತಾನೆ.