10 ಆತನಾದರೋ ನನ್ನ ದಾರಿಯನ್ನು ಬಲ್ಲನು,
ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
11 ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ,
ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.
10 ಆತನಾದರೋ ನನ್ನ ದಾರಿಯನ್ನು ಬಲ್ಲನು,
ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
11 ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ,
ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.