ದುರ್ಬೋಧಕರು
3 ಪ್ರಿಯರೇ, 1:3 ತೀತ. 1:4:ನಮಗೆ 1:3 ಅಥವಾ, ಹಂಚಿಕೊಳ್ಳುವ. ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು 1:3 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27:ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.