13 ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ.
ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ.
ಆತನು ದಯೆಯೂ, ಕನಿಕರವೂ,
ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ
ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
13 ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ.
ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ.
ಆತನು ದಯೆಯೂ, ಕನಿಕರವೂ,
ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ
ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
+581 estão orando agora.
Junte-se à corrente de oração.