9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು,
ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು.
ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು."
9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು,
ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು.
ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು."