12 ಆದರೂ ಯಾರಾರು ಆತನನ್ನು 1:12 ಅಥವಾ, ಅಂಗೀಕರಿಸಿದರೋ. ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13 ಇವರು ರಕ್ತಸಂಬಂಧದಿಂದಾಗಲಿ, 1:13 ಅಥವಾ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.