6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7 ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.