9 ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10 ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.