Pular para o conteúdo
Publicidade

ಯೋಹಾನನು 11:33,35,38

IRVKAN Indian Revised Version (IRV) - Kannada - 2019

33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು, 35 ಯೇಸು ಕಣ್ಣೀರಿಟ್ಟನು.

ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು

38 ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.

Em outras traduções

  1. SII25 Bíblia Siddi

    33 ತನ್ನಾ ಜೆಜುನ್ ಮರಿ ಅನಿ ತಿಚ್ಯಾ ವಾಂಗ್ಡಾ ಹೊತ್ತಿ ಲೊಕಾ ರಡ್ತಲೆ ಬಗಟ್ಲ್ಯಾನ್, ತೆಚ್ಯಾ ಮನಾಕ್ ಬೆಜಾರ್ ಹೊಲೊ ಅನಿ ತೊ ಕಳ್ವಳ್ಳೊ.

    35 ಜೆಜು ರಡ್ಲೊ.

    38 ಜೆಜು ಅನಿ ಎಗ್ದಾ ಲೈ ವಾಯ್ಟ್ ಕಳ್ವಳ್ಳೊ. ಅನಿ ಲಾಜರಾಕ್ ಥವಲ್ಲ್ಯಾ ಸಮಾದಿಕ್ಡೆ ಗೆಲೊ, ತ್ಯೆಚ್ಯಾ ವಾಟೆರ್ ಗುಂಡೊ ಲಾವ್ನ್ ಧಾಪಲ್ಲೆ ಹೊತ್ತೆ.

  2. OKCV Kannada Contemporary Version

    33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,

    35 ಯೇಸು ಕಣ್ಣೀರಿಟ್ಟರು.

    38 ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.