18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ 13:18 ಕೀರ್ತ 41:9:ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.