17 ಆ ಸಹಾಯಕನು ಯಾರೆಂದರೆ 14:17 ಯೋಹಾ 14:25; 15:26; 16:7:ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.