2 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! 3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು 14:3 ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16:ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
Publicidade