9 "ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.