24 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, 17:24 ಎಫೆ 1:4; 1 ಪೇತ್ರ. 1:20:ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.