12 ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, "ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ" ಎಂದು ಕೂಗಿ ಹೇಳಿದರು.