26 ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, "ಸ್ತ್ರೀಯೇ, ಇಗೋ, ನಿನ್ನ ಮಗನು" ಎಂದು ಹೇಳಿದನು. 27 ತರುವಾಯ ಆ ಶಿಷ್ಯನಿಗೆ, "ಇಗೋ, ನಿನ್ನ ತಾಯಿ" ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.