39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ 19:39 ಯೋಹಾ 3:1, 2; 7:50. ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ 19:39 ಸುಗಂಧದ್ರವ್ಯ. ಚೂರ್ಣವನ್ನು 19:39 ಮೂವತ್ತು ಕಿಲೋ ಗ್ರಾಮಿನಷ್ಟು. ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು. 40 ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.