25 21:25 ಯೋಹಾ 20:30. ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.