5 ಅದಕ್ಕೆ ಯೇಸು "ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. 6 ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. 7 ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ