8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ; 9 "ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?" ಎಂದು ಹೇಳಲು,