ಯೇಸು ಲೋಕದ ಬೆಳಕಾಗಿದ್ದಾನೆ
12 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, 8:12 ಯೋಹಾ 1, 4, 5; 9:5; 12:35; ಯೆಶಾ 42:6:"ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು" ಎಂದು ಹೇಳಿದನು.