7 ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, "ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ" ಎಂದು ಹೇಳಿದನು 9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.