6 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.
7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ.
ನೀವು ಮಹೋತ್ತಮರು,
ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.
7 ಓ ಜನಾಂಗಗಳ ಅರಸರಾದವರೇ,
ನಿಮಗೆ ಭಯಪಡದವನ್ಯಾರು?
ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು.
ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ,
ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ
ನಿಮ್ಮ ಹಾಗೆ ಯಾರೂ ಇಲ್ಲ.
+581 estão orando agora.
Junte-se à corrente de oração.