9 ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ;
ಅದನ್ನು ತಿಳಿದವರು ಯಾರು?
10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು,
ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.