ಯೆಹೂದ್ಯ ನಾಯಕರಿಗಾಗುವ ಶಿಕ್ಷೆ
34 ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ!
ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು;
ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.