11 ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. 12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. 13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
Publicidade