ರಾಹೇಲಳ ಪ್ರಲಾಪ; ಯೆಹೋವನ ಸಮಾಧಾನ
15 ಯೆಹೋವನು ಇಂತೆನ್ನುತ್ತಾನೆ, "ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ,
ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ."