21 "ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ" ಎಂದು ಹೇಳಿದನು. 22 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.