8 ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ,
ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?
9 ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ.
ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?