12 ಏಕೆಂದರೆ ಅಂಗಲಾಚುವ ಬಡವನನ್ನೂ,
ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
13 ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು,
ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.
12 ಏಕೆಂದರೆ ಅಂಗಲಾಚುವ ಬಡವನನ್ನೂ,
ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
13 ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು,
ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.