16 ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17 ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು" ಎಂದು ಹೇಳಿದನು.
Publicidade