39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, "ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು" ಅಂದಳು.
Publicidade