2 ಅದಕ್ಕಾತನು, "ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ,
"ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
3 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.
4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ
ನಮ್ಮ ಪಾಪಗಳನ್ನು ಕ್ಷಮಿಸು.
ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ" ಅಂದನು.