33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. 34 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
Publicidade